suspended
-
Breaking News
ಭಾರತದಿಂದ ಪ್ರಯಾಣಿಕರ ಅಂತಾರಾಷ್ಟ್ರೀಯ ವಿಮಾನಗಳು ಸ್ಥಗಿತ: ಡಿಜಿಸಿಎ ಆದೇಶ
ನವದೆಹಲಿ: ಮುಂದಿನ ಆದೇಶದವರೆಗೆ ಭಾರತದಿಂದ ನಿಯಮಿತ ಅಂತರ ರಾಷ್ಟ್ರೀಯ ಪ್ರಯಾಣಿಕರ ವಿಮಾನಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ವಿಮಾನಯಾನ ನಿಯಂತ್ರಕ ಡಿಜಿಸಿಎ ಸೋಮವಾರ ತಿಳಿಸಿದೆ. ಈ ನಿರ್ಬಂಧವು ಡಿಜಿಸಿಎ ಯಿಂದ…
Read More » -
Latest
ಶೃಂಗೇರಿ ತಹಶೀಲ್ದಾರ್ ಅಂಬುಜಾ ಅಮಾನತು
ಚಿಕ್ಕಮಗಳೂರು: ಅಕ್ರಮ ಸಕ್ರಮ ಹಕ್ಕುಪತ್ರ ವಿತರಣೆ ವಿವಾದದಲ್ಲಿ ಎಸಿಬಿ ಬಲೆಗೆ ಬಿದ್ದಿದ್ದ ಶೃಂಗೇರಿ ತಹಶೀಲ್ದಾರ್ ಅಂಬುಜಾ ಅಮಾನತುಗೊಂಡಿದ್ದಾರೆ. ಜಿಲ್ಲಾಧಿಕಾರಿಗಳು ಕಳುಹಿಸಿದ ವರದಿ ಆಧರಿಸಿ ಅಮಾನತು ಮಾಡುವಂತೆ ಆದೇಶಿಸಿದೆ.…
Read More » -
ಜಿಲ್ಲಾ ಸುದ್ದಿ
15ಕ್ಕೂ ಹೆಚ್ಚು ದುರಹಂಕಾರಿ ಸಚಿವರನ್ನು ವಜಾಗೊಳಿಸಿ: ರೇಣುಕಾಚಾರ್ಯ
ದಾವಣಗೆರೆ: ಶಾಸಕರಿಗೆ ಸುಳ್ಳು ಹೇಳಿಕೊಂಡು, ಜನರ ಕೈಗೆ ಸಿಗದ 15ಕ್ಕೂ ಹೆಚ್ಚು ದುರಹಂಕಾರಿ ಸಚಿವರನ್ನು ಸಚಿವ ಸಂಪುಟದಿಂದ ವಜಾ ಮಾಡುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ.…
Read More » -
ಜಿಲ್ಲಾ ಸುದ್ದಿ
ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ ಆರೋಪ: ಮುಖ್ಯ ಶಿಕ್ಷಕ ವಜಾ
ಮೈಸೂರು : ಪ್ರೌಢಶಾಲೆ ವಿದ್ಯಾರ್ಥಿನಿಯ ಜೊತೆ ಅಸಭ್ಯವಾಗಿ ವರ್ತಿಸಿ ಸಿಕ್ಕಿಬಿದ್ದಿದ್ದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಶಾಲೆಯೊಂದರ ಮುಖ್ಯ ಶಿಕ್ಷಕನನ್ನು ಸೇವೆಯಿಂದ ವಜಾ ಮಾಡಲಾಗಿದೆ. ಹೆಚ್…
Read More » -
Latest
ಹೋಂ ಸ್ಟೇಯಲ್ಲಿ ಮಾಡೆಲ್ ನಿಗೂಢ ಸಾವು : ಮರಣೋತ್ತರ ಪರೀಕ್ಷೆಯಲ್ಲಿ ಕಾರಣ ಬಯಲು
ಮಡಿಕೇರಿ: ಕೊಡಗಿಗೆ ಪ್ರವಾಸಕ್ಕೆಂದು ಬಂದಿದ್ದ 23 ವರ್ಷದ ಬಳ್ಳಾರಿ ಜಿಲ್ಲೆಯ ತೋರಣಗಲ್ ನಿವಾಸಿ ಮಾಡೆಲ್ ವಿಘ್ನೇಶ್ವರಿ ಮಡಿಕೇರಿ ನಗರದ ಡೈರಿ ಫಾರ್ಮ್ ಬಳಿಯ ಕೂರ್ಗ್ ವಿಲೇಜ್ ಹೋಂ…
Read More » -
ಜಿಲ್ಲಾ ಸುದ್ದಿ
ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದ ಪೊಲೀಸ್ ಕಾನ್ಸ್ಟೇಬಲ್ ಅಮಾನತು
ಮೈಸೂರು: ಷಷ್ಠಿ ಹಬ್ಬದ ವರದಿ ಮಾಡಲು ತೆರಳಿದ್ದ ಸ್ಥಳೀಯ ಖಾಸಗಿ ವಾಹಿನಿ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಪೊಲೀಸ್ ಕಾನ್ಸ್ಟೇಬಲ್ ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್…
Read More » -
ಜಿಲ್ಲಾ ಸುದ್ದಿ
ಪೊಲೀಸರ ವಶದಲ್ಲಿದ್ದ ವ್ಯಕ್ತಿ ಸಾವು ಪ್ರಕರಣದ ತನಿಖೆ ಆರಂಭಿಸಿದ ಸಿಐಡಿ: ಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು…!
ದಾವಣಗೆರೆ: ಪೊಲೀಸರ ವಶದಲ್ಲಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗಿದ್ದು, ತನಿಖೆ ಆರಂಭಿಸಲಾಗಿದೆ. ಪ್ರಕರಣ ಸಂಬಂಧ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಇನ್ನು ಕುಮಾರನ ಸಾವಿನ…
Read More » -
ಜಿಲ್ಲಾ ಸುದ್ದಿ
ಹಣ ವಸೂಲಿ ಯತ್ನ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು
ಮೈಸೂರ: ಸುಳ್ಳು ಪ್ರಕರಣ ದಾಖಲಿಸಿ ಹಣ ವಸೂಲಿಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ನಜರ್ ಬಾದ್ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತನಿಖೆಗೆ…
Read More » -
ಕಲಬುರ್ಗಿ
ಠಾಣೆಗೆ ಕರೆತಂದು ವ್ಯಕ್ತಿ ಮೇಲೆ ಹಲ್ಲೆ: ನಾಲ್ವರು ಪೊಲೀಸ್ ಕಾನ್ಸ್ಸ್ಟೇಬಲ್ಗಳ ಅಮಾನತ್ತು
ಕಲಬುರಗಿ: ವ್ಯಕ್ತಿಯನ್ನು ಠಾಣೆಗೆ ಕರೆತಂದು ಹಲ್ಲೆ ಮಾಡಿದ ಹಿನ್ನೆಲೆ ಚೌಕ್ ಠಾಣೆಯ 4 ಜನ ಪೊಲೀಸ್ ಕಾನ್ಸ್ಸ್ಟೇಬಲ್ಗಳನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಎನ್. ರವಿಕುಮಾರ ಆದೇಶ…
Read More » -
ಚಿಕ್ಕಮಗಳೂರು
ಕರ್ತವ್ಯಲೋಪ: ಪಂಚಾಯಿತಿ ಅಧಿಕಾರಿಗಳು ಅಮಾನತು
ಚಿಕ್ಕಮಗಳೂರು: ಕರ್ತವ್ಯಲೋಪದ ಆರೋಪದಲ್ಲಿ ಇಬ್ಬರು ಪಿಡಿಒಗಳ ಸಹಿತ ಮೂವರನ್ನು ಅಮಾನತು ಮಾಡಲಾಗಿದೆ. ಕಾಮನ ಕೆರೆ ಗ್ರಾಪಂ ಅಭಿವೃದ್ಧಿ ಅಧಿಕಾರಿಯಾಗಿದ್ದ ಶೃತಿ ಈ ಹಿಂದೆ ಅಜ್ಜಂಪುರ ತಾಲೂಕು ಗೌರಾಪುರದಲ್ಲಿ…
Read More »
