Teachers
- Latest
ಫೆಬ್ರವರಿಯಲ್ಲಿ 2,500 ಪ್ರೌಢಶಾಲಾ ಶಿಕ್ಷಕರ ನೇಮಕ
ಹೊಸದುರ್ಗ : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಫೆಬ್ರವರಿಯಲ್ಲಿ ಮತ್ತೆ 2,500 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಹೇಳಿದ್ದಾರೆ. ಹೊಸದುರ್ಗ…
Read More » - Breaking News
ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಿದ 7 ಶಿಕ್ಷಕರ ಅಮಾನತ್ತು
ಗದಗ: ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ. ಯಾವುದೇ ಕಾರಣಕ್ಕೂ ಹಿಜಾಬ್ ಧರಿಸಿ ಶಾಲೆಗೆ ಆಗಮಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಈ ಮಧ್ಯೆ ಎಸ್ ಎಸ್…
Read More » - Breaking News
ಬೆಳಗಾವಿ: ಆದೇಶದ ನಡುವೆ ಹಿಜಾಬ್ ಸಮೇತ ತರಗತಿ ಪ್ರವೇಶಿಸಿದ ವಿದ್ಯಾರ್ಥಿನಿ
ಬೆಳಗಾವಿ: ಹಿಜಾಬ್-ಕೇಸರಿ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶದ ನಡುವೆಯೂ ಜಿಲ್ಲೆಯ ಸರ್ದಾರ್ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆಲವು ವಿದ್ಯಾರ್ಥಿನಿಯರು ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಿ ಬಂದಿದ್ದರು. ವಿದ್ಯಾರ್ಥಿನಿಯರನ್ನು…
Read More » - ಜಿಲ್ಲಾ ಸುದ್ದಿ
ಶಾಲಾ ಮಕ್ಕಳು, ಶಿಕ್ಷಕರಿಗೆ ಪಾಸಿಟಿವ್ : ಕಲಬುರಗಿಯ ನೀಲೂರು ಶಾಲೆ ತಾತ್ಕಾಲಿಕ ಬಂದ್
ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಅಬ್ಬರಿಸುತ್ತಿದೆ. ಶಾಲಾ ಮಕ್ಕಳು, ಶಿಕ್ಷಕರು, ಪೊಲೀಸರಿಗೆ ಕೊರೊನಾ ಸೋಂಕು ತಗುಲುತ್ತಿದ್ದು ದಿನದಿಂದ ದಿನಕ್ಕೆ ಆತಂಕ ಹೆಚ್ಚಿಸುತ್ತಿದೆ. ಅಫಜಲಪುರ ತಾಲೂಕಿನ ನೀಲೂರು ಪ್ರೌಢ ಶಾಲೆಯ…
Read More » - Latest
ದೇವನಹಳ್ಳಿ, ಶಾಲೆ ಮಕ್ಕಳು, ಶಿಕ್ಷಕರಿಗೆ ಕೋವಿಡ್; ಶಾಲೆಗೆ 7 ದಿನ ರಜೆ
ದೇವನಹಳ್ಳಿ: ಬೂದಿಗೆರೆಯ ಸರ್ಕಾರಿ ಶಾಲೆಯಲ್ಲಿ 21 ವಿದ್ಯಾರ್ಥಿಗಳ ಸಹಿತ ಇಬ್ಬರು ಶಿಕ್ಷಕರಿಗೆ ಕೋವಿಡ್ ಪಾಸಿಟೀವ್ ಪತ್ತೆಯಾಗಿದೆ. ಶಾಲೆಯನ್ನು ಕಂಟೈನ್ಮೆಂಟ್ ವಲಯವನ್ನಾಗಿ ಘೋಷಿಸಲಾಗಿದೆ. ಈ ಶಾಲೆಯಲ್ಲಿ ಒಟ್ಟು 90…
Read More » - ಜಿಲ್ಲಾ ಸುದ್ದಿ
ಕಲಬುರ್ಗಿ ಬಳಿ ಲಾರಿ-ಬೈಕ್ ನಡುವೆ ಡಿಕ್ಕಿ : ಶಿಕ್ಷಕರಿಬ್ಬರ ಸಾವು
ಕಲಬುರಗಿ: ಲಾರಿ-ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಶಿಕ್ಷಕರಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಆಳಂದ- ಕಲಬುರಗಿ ರಸ್ತೆಯ ಕಡಗಂಚಿ ಹತ್ತಿರ ನಡೆದಿದೆ. ಆಳಂದ ತಾಲ್ಲೂಕಿನ ರುದ್ರವಾಡಿ ಎಚ್.ಕೆ.ಇ…
Read More » - ಜಿಲ್ಲಾ ಸುದ್ದಿ
ಕೊಡಗಿನ ಐವರು ಶಿಕ್ಷಕರಿಗೆ ನೇಷನ್ ಬಿಲ್ಡಿಂಗ್ ಪ್ರಶಸ್ತಿ
ಕೊಡಗು: ರೋಟರಿ ಸಂಸ್ಥೆಯಿಂದ ಕೊಡಮಾಡುವ ನೇಷನ್ ಬಿಲ್ಡಿಂಗ್ ಪ್ರಶಸ್ತಿಗೆ ಈ ಬಾರಿ ಐವರು ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಮಡಿಕೇರಿಯ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಸೆ.14 ರಂದು…
Read More » - ರಾಮನಗರ
ಹಿಂಬಡ್ತಿ ವಾಪಸಾತಿಗೆ ಆಗ್ರಹಿಸಿ ಪದವೀಧರ ಶಿಕ್ಷಕರ ಪ್ರತಿಭಟನೆ
ರಾಮನಗರ: ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರಿಗೆ ನೇಮಕಾತಿ ನಿಯಮಗಳು ಮತ್ತು ಮುಂಬಡ್ತಿ ನೀಡುವಲ್ಲಿ ಅನ್ಯಾಯವಾಗಿದೆ ಎಂದು ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘ ಪದಾಕಾರಿಗಳು…
Read More » - Breaking News
ಸಿದ್ದಾಪುರ : ವೀಕೆಂಡ್ ಲಾಕ್ ಡೌನ್ ಉಲ್ಲಂಘಿಸಿ ಶಿಕ್ಷಕರ ಔತಣ ಕೂಟ
ಕಾರವಾರ : ಕೋವಿಡ್ ನಿಯಮ ಉಲ್ಲಂಘಿಸಿ ಸಿದ್ದಾಪುರದ ಸರ್ಕಾರಿ ನೌಕರರ ಸಂಘದ ಭವನದಲ್ಲಿ ಶನಿವಾರ ಔತಣಕೂಟ ಏರ್ಪಡಿಸಲಾಗಿತ್ತು. ಶಿಕ್ಷಕರ ಸಂಘದಿಂದ ಏರ್ಪಡಿಸಲಾಗಿದ್ದ ಔತಣ ಕೂಟದಲ್ಲಿ ಸುಮಾರು 30…
Read More » - ಮೆಟ್ರೋ
ಇಂದಿನಿಂದ ಶಿಕ್ಷಕರ ವರ್ಗಾವಣೆಗೆ ಚಾಲನೆ: ಸುರೇಶ್ ಕುಮಾರ್
ಬೆಂಗಳೂರು: ರಾಜ್ಯದ ಶಿಕ್ಷಕ ಸಮೂಹದ ಬಹುದಿನಗಳ ನಿರೀಕ್ಷೆಯಾಗಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಬುಧವಾರ ಅಧಿಸೂಚನೆ ಹೊರಡಿಸಲಾಗಿದ್ದು, ಶಿಕ್ಷಕರು ಕೌನ್ಸೆಲಿಂಗ್ ಮೂಲಕ ತಮಗೆ ಅನುಕೂಲವಾದ ಸ್ಥಳ ಆಯ್ಕೆಗೆ ಅವಕಾಶ…
Read More »
