uttara kannada
-
Breaking News
Sirsi Marikamba Jatre: ಮಾರ್ಚ್ 15 ರಿಂದ 23ರ ವರೆಗೆ ಸುಪ್ರಸಿದ್ಧ ಶಿರಸಿ ಮಾರಿಕಾಂಬಾ ಜಾತ್ರೆ
ಕಾರವಾರ : ದಕ್ಷಿಣ ಭಾರತದ ಜಾಗೃತ ಶಕ್ತಿ ಪೀಠಗಳಲ್ಲಿ ಒಂದಾಗಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮಾರಿಕಾಂಬಾ ದೇವಿಯ ಜಾತ್ರೆ ಮಾರ್ಚ್ 15 ರಿಂದ 23 ರ…
Read More » -
ಉತ್ತರ ಕನ್ನಡ
ಭಟ್ಕಳದಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಕಾನ್ಮದ್ಲುವಿನಲ್ಲಿ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಯುವತಿಯನ್ನು ಬೆಳಕೆ ಕಾನ್ಮದ್ಲುವಿನ…
Read More » -
Latest
Actor Diganth: ನೇತ್ರಾಣಿ ನಡುಗಡ್ಡೆಯಲ್ಲಿ ನಟ ದಿಗಂತ್ ಸ್ಕೂಬಾ ಡೈವ್
ಕಾರವಾರ : ರಾಜ್ಯದ ಏಕೈಕ ಸ್ಕೂಬಾಡೈ ತಾಣವಾದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ನೇತ್ರಾಣಿ ನಡುಗಡ್ಡೆಯಲ್ಲಿ ಸ್ಯಾಂಡಲ್ವುಡ್ ನಟ ದಿಗಂತ್ ನೇತ್ರಾಣಿ ಅಡ್ವೆಂಚರ್ ಸಂಸ್ಥೆಯ ಸಹಕಾರದೊಂದಿಗೆ…
Read More » -
Latest
ಉತ್ತರ ಕನ್ನಡ : ಮಂಗಕ್ಕೆ ಹೊಡೆದ ಗುಂಡೇಟು ತಗುಲಿ ಕಾರ್ಮಿಕನಿಗೆ ಗಾಯ
ಕಾರವಾರ : ಅಡಿಕೆ ತೋಟದಲ್ಲಿ ಬೀಡು ಬಿಟ್ಟಿದ್ದ ಮಂಗಗಳಿಗೆ ತೋಟದ ಮಾಲೀಕ ಹಾರಿಸಿದ ಗುಂಡು ಅಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನಿಗೆ ತಗುಲಿ ಗಾಯಗೊಂಡ ಘಟನೆ ಶಿರಸಿ ತಾಲೂಕಿನ…
Read More » -
ಉತ್ತರ ಕನ್ನಡ
ಜಿಲ್ಲೆಯ 3 ನದಿ ಪಾತ್ರಗಳಿಂದ ಮರಳನ್ನು ತೆಗೆಯಲು ಶೀಘ್ರದಲ್ಲಿಯೇ ಅನುಮತಿ: ಡಿಸಿ ಮುಲ್ಲೈ ಮುಗಿಲನ್
ಕಾರವಾರ : ಕಾರವಾರ ಬಂದರು ಪ್ರದೇಶದಲ್ಲಿ ಸರ್ಕಾರ ವಶಪಡಿಸಿಕೊಂಡು ದಾಸ್ತಾನು ಮಾಡಿರುವ ಕಬ್ಬಿಣದ ಅದಿರನ್ನು ಲೈವ್ ಬಿಡ್ ನಡೆಸಲು ಸಮಯ ನಿಗದಿಪಡಿಸಲಾಗಿದ್ದು, ಬಂದರು ಪ್ರದೇಶದಲ್ಲಿರುವ ಕಬ್ಬಿಣದ ಅದಿರನ್ನು…
Read More » -
Latest
ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರವಾರದಿಂದ ಕೋವಿಡ್ ಹೊಸ ನಿಯಮ ಜಾರಿ
ಕಾರವಾರ : ಗೋವಾ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಳವಾದ್ದರಿಂದ ಮಹಾರಾಷ್ಟ್ರ, ಕೇರಳ ರಾಜ್ಯಕ್ಕೆ ವಿಧಿಸಿದ ಮಾರ್ಗಸೂಚಿಯಂತೆ ಗೋವಾ ರಾಜ್ಯದ ಜನರು ಕಾರವಾರಕ್ಕೆ ಪ್ರವೇಶಿಸಲು ನಿರ್ಬಂಧ ವಿಧಿಸಲಾಗಿದೆ.…
Read More » -
Latest
ಪೆಟ್ರೋಲ್ ಬಂಕ್ ನಲ್ಲಿ ಬೈಕ್ ಮೇಲೆ ನುಗ್ಗಿದ ಕಾರು : ಪ್ರಾಣಾಪಾಯದಿಂದ ಪಾರಾದ ಸವಾರರು
ಕಾರವಾರ : ಶಿರಸಿ ನಗರದ ನಿಲೇಕಣಿ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿಕೊಳ್ಳಲು ಬಂಕ್ ಗೆ ಬಂದ ವ್ಯಕ್ತಿ ಪೆಟ್ರೋಲ್ ಹಾಕಿಸಿಕೊಂಡು ತೆರಳುವ ವೇಳೆ ಬೈಕ್ ಗಳಿಗೆ…
Read More » -
ಉತ್ತರ ಕನ್ನಡ
ರಸ್ತೆ ಮಧ್ಯೆಯೇ ವಿದ್ಯುತ್ ಕಂಬ ಸ್ಥಳಾಂತರಿಸದೇ ರಸ್ತೆ ಕಾಮಗಾರಿ ಆರಂಭಿಸಿ ಲೋಕೋಪಯೋಗಿ ಇಲಾಖೆ ಎಡವಟ್ಟು
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಎಂ.ಇ.ಎಸ್ ಕಾಲೇಜು ರಸ್ತೆಯಲ್ಲಿ ಮೂರು ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸದೇ ರಸ್ತೆ ಕಾಮಗಾರಿ ಆರಂಭಿಸಿ ಲೋಕೋಪಯೋಗಿ ಇಲಾಖೆ ಎಡವಟ್ಟು…
Read More » -
ಉತ್ತರ ಕನ್ನಡ
ಹೊನ್ನಾವರದಲ್ಲಿ ಟೆಂಪೋ ಪಲ್ಟಿಯಾಗಿ ಕಾಲೇಜು ವಿದ್ಯಾರ್ಥಿನಿ ಸಾವು
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಾಗೋಡ ಗ್ರಾಮದ ಕುಚ್ಚೋಡಿ ಕ್ರಾಸ್ ಬಳಿ ಪ್ಯಾಸೆಂಜರ್ ಟೆಂಪೊವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ಸ್ಥಳದಲ್ಲಿಯೇ ಓರ್ವ…
Read More »

