vidhan soudha
-
Latest
ವಾಲ್ಮೀಕಿ ಸಮುದಾಯದ ಮೀಸಲು ಹೆಚ್ಚಳ ಬೇಡಿಕೆ ಈಡೇರಿಕೆ ಕುರಿತು ಪರಿಶೀಲನೆ: ಸಿಎಂ ಬೊಮ್ಮಾಯಿ
ಬೆಂಗಳೂರು: ವಾಲ್ಮೀಕಿ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲು ಪ್ರಮಾಣ ಹೆಚ್ಚಿಸಲು ಕಾನೂನು ಚೌಕಟ್ಟಿನಲ್ಲಿ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸೌಧದ…
Read More » -
ಮೆಟ್ರೋ
ಮಹರ್ಷಿ ವಾಲ್ಮೀಕಿ ಜಯಂತಿ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ವಾಲ್ಮೀಕಿ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡರು. ಮಹರ್ಷಿ…
Read More » -
ಮೆಟ್ರೋ
ಪ್ರಧಾನಿ ಕಚೇರಿ ಮಾದರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಡ್ಯಾಶ್ ಬೋರ್ಡ್ ಗೆ ಚಾಲನೆ
ಬೆಂಗಳೂರು: ಪ್ರಧಾನಿ ಕಚೇರಿ ಮಾದರಿಯಲ್ಲಿ ಮುಖ್ಯಮಂತ್ರಿಯವರಿಗೆ ಡಿಜಿಟಲ್ ವೇದಿಕೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಮಾಹಿತಿ ನೀಡುವ ಸಿ ಎಂ ಡ್ಯಾಷ್ ಬೋರ್ಡ್ ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
Read More » -
Latest
ಶಾಲಾ ಹಂತದಲ್ಲೇ ತಂತ್ರಜ್ಞಾನ ಶಿಕ್ಷಣ: ಮುಖ್ಯಮಂತ್ರಿ ಬೊಮ್ಮಾಯಿ ಸಲಹೆ
ಬೆಂಗಳೂರು: ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳಲ್ಲಿ ತಂತ್ರಜ್ಞಾನದ ಶಿಕ್ಷಣದ ಒಲವು ಮೂಡಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳವಾರ ಅವರು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ…
Read More » -
ಮೆಟ್ರೋ
ಕೃಷಿ ಉತ್ಪನ್ನಗಳ ಮಾರಾಟಕ್ಕೆ ಇ-ಕಾಮರ್ಸ್ ಬಳಕೆ: ಮುಖ್ಯಮಂತ್ರಿ ಬೊಮ್ಮಾಯಿ ಸಲಹೆ
ಬೆಂಗಳೂರು: ಕೃಷಿ ಉತ್ಪನ್ನಗಳ ಮಾರಾಟಕ್ಕೆ ಇ-ಕಾಮರ್ಸ್ ವೇದಿಕೆಯಲ್ಲಿ ಅವಕಾಶ ದೊರೆಯಬೇಕು ಹಾಗೂ ಇದರ ನೇರ ಲಾಭ ಉತ್ಪಾದಕರಿಗೆ ದೊರೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ಅವರು…
Read More » -
Latest
ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿದೇಶಿ ಚಿತ್ರತಂಡಗಳನ್ನು ಆಹ್ವಾನಿಸಲು ಮುಖ್ಯಮಂತ್ರಿ ಸಲಹೆ
ಬೆಂಗಳೂರು: ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ವಿದೇಶಿ ಚಿತ್ರಗಳ ಪ್ರದರ್ಶನದೊಂದಿಗೆ, ಆ ಚಿತ್ರತಂಡದವರನ್ನೂ ಆಹ್ವಾನಿಸುವ ಮೂಲಕ ಚಿತ್ರೋತ್ಸವವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.…
Read More » -
ಮೆಟ್ರೋ
ಗುಳೇದಗುಡ್ಡದಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ರಾಜ್ಯ ಸರ್ಕಾರ ಅನುಮೋದನೆ
ಬೆಂಗಳೂರು: ಬಾದಾಮಿ ವಿಧಾನಸಭೆ ಕ್ಷೇತ್ರದ ಗುಳೇದಗುಡ್ಡದಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ…
Read More » -
Latest
ಯುಕೆಪಿ ಹಂತ 3 ಯೋಜನೆ ಅನುಷ್ಠಾನಕ್ಕೆ 20 ಗ್ರಾಮಗಳ ಸ್ಥಳಾಂತರ: ಸಿಎಂ ಬೊಮ್ಮಾಯಿ
ಬೆಂಗಳೂರು: ಕೃಷ್ಣ ಮೇಲ್ದಂಡೆ ಯೋಜನೆ ಹಂತ ಮೂರರ ಅಡಿ 9 ಯೋಜನೆಗಳ ಅನುಷ್ಠಾನದ ಮೂಲಕ 5.94 ಹೆಕ್ಟೇರ್ ಜಮೀನಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಉದ್ದೇಶಿಸಿರುವ ಸರ್ಕಾರ, ಯೋಜನೆ…
Read More » -
ಮೆಟ್ರೋ
ರೇಷ್ಮೆ ಉತ್ಪಾದನೆ ದ್ವಿಗುಣಗೊಳಿಸಿ, ಮಾರುಕಟ್ಟೆ ವಿಸ್ತರಿಸಿ: ಸಚಿವ ನಾರಾಯಣಗೌಡ
ಬೆಂಗಳೂರು: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದಲ್ಲಿ (ಕೆ.ಎಸ್.ಐ.ಸಿ) ವಹಿವಾಟು ವಿಸ್ತರಣೆಗೆ ಕ್ರಮವಹಿಸಿ, ಉತ್ಪಾದನೆ ಕೂಡ ದ್ವಿಗುಣಗೊಳಿಸಲು ಸೂಕ್ತ ಕ್ರಮಕ್ಕೆ ಸಚಿವರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ…
Read More »

