vidhan soudha
-
Breaking News
Assembly Session Adjourne: ಗದ್ದಲ-ಕೋಲಾಹಲದ ನಡುವೆ ವಿಧಾನಸಭೆ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ಬೆಂಗಳೂರು: ವಿಧಾನಮಂಡಲದ ಅಧಿವೇಶನವನ್ನು ಇನ್ನೂ 10 ದಿನ ವಿಸ್ತರಿಸಬೇಕು. ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಸದಸ್ಯರು ಶುಕ್ರವಾರ…
Read More » -
Latest
ಸ್ಪೀಕರ್ ಬಿರ್ಲಾ ಭಾಷಣ ಬಹಿಷ್ಕಾರ: ವಿಪಕ್ಷ ನಾಯಕ ಸಿದ್ದರಾಮಯ್ಯ ಸಮಜಾಯಿಷಿ
ಬೆಂಗಳೂರು: ಸಭಾಧ್ಯಕ್ಷರ ಹುದ್ದೆ ರಾಜಕಿಯ ಮತ್ತು ಪಕ್ಷಗಳನ್ನು ಮೀರಿದ ಹುದ್ದೆ. ಅವರ ನಿರ್ಣಯಗಳು ಯಾವಾಗಲೂ ಪಕ್ಷಾತೀತವಾಗಿರಬೇಕು. ಸಭಾಧ್ಯಕ್ಷರು ಒಂದು ರಾಜಕೀಯ ಪಕ್ಷದ ಸದಸ್ಯನಂತೆ ವರ್ತಿಸುವುದಾದರೆ ಆ ಹುದ್ದೆಗೆ…
Read More » -
ಮೆಟ್ರೋ
ಅನುಮತಿ ಪಡೆಯದೇ ಬಡಾವಣೆಗಳನ್ನು ನಿರ್ಮಿಸಿದರೆ ಕ್ರಿಮಿನಲ್ ಕೇಸ್ ದಾಖಲು: ಸಚಿವ ಬೈರತಿ ಬಸವರಾಜ್
ಬೆಂಗಳೂರು: ರಾಜ್ಯದಲ್ಲಿ ಯಾವುದೇ ಒತ್ತಡಕ್ಕೆ ಮಣಿಯದೇ ಅನಧಿಕೃತ ಬಡಾವಣೆಗಳ ವಿರುದ್ಧ ನಿರ್ದಾಕ್ಷಿಣ್ಯ ಹಾಗೂ ಕಠಿಣ ಕ್ರಮಕೈಗೊಳ್ಳಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಪರಿಶೀಲನೆ ನಡೆಸಲಾಗುವುದು ಎಂದು…
Read More » -
Latest
Om Birla Speech: ಜನಹಿತ, ಜನ ಕಲ್ಯಾಣಕ್ಕೆ ಜನಪ್ರತಿನಿಧಿಗಳು ಒತ್ತು ನೀಡಬೇಕು: ಸ್ಪೀಕರ್ ಓಂ ಬಿರ್ಲಾ
ಬೆಂಗಳೂರು : ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ದಿನೇ ದಿನೇ ಸದೃಢವಾಗುತ್ತಿದೆ. ಜನಹಿತ, ಜನ ಕಲ್ಯಾಣಕ್ಕೆ ಜನಪ್ರತಿನಿಧಿಗಳು ಒತ್ತು ನೀಡಬೇಕು. ಜನಪ್ರತಿನಿಧಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿದಾಗ ಗೌರವ. ಜನಪರ…
Read More » -
Breaking News
BS Yediyurappa: ವಿಧಾನಸಭೆ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಬಿ ಎಸ್ ಯಡಿಯೂರಪ್ಪ ಆಯ್ಕೆ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ಧುರೀಣ ಬಿ.ಎಸ್.ಯಡಿಯೂರಪ್ಪ ಕರ್ನಾಟಕ ವಿಧಾನಸಭೆ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ವಿಧಾನಸಭೆ ಸಭಾಂಗಣದಲ್ಲಿಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರ…
Read More » -
Latest
ಸರ್ಕಾರದ ವಿರುದ್ದ ಭಿತ್ತಿಪತ್ರ ಪ್ರದರ್ಶಿಸಿದ ಶಾಸಕರಾದ ಡಾ. ರಂಗನಾಥ್, ವೆಂಕಟರಮಣಯ್ಯ
ಬೆಂಗಳೂರು : ಹೇಮಾವತಿ ಅಣೆಕಟ್ಟೆಯಿಂದ ಕುಣಿಗಲ್ ಲಿಂಕ್ ಕೆನಾಲ್ ಗೆ ನೀರು ಹರಿಸಲು ಆಗ್ರಹಿಸಿ ಕುಣಿಗಲ್ ಶಾಸಕ ಡಾ. ರಂಗನಾಥ್, ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ದೊಡ್ಡಬಳ್ಳಾಪುರ…
Read More » -
Latest
ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್ ನಿಂದ ಟಾಂಗಾ ಜಾಥಾದ ಛಡಿ ಏಟು
ಬೆಂಗಳೂರು: ಬೆಲೆ ಏರಿಕೆಯಿಂದ ಜನ ತತ್ತರಿಸುತ್ತಿದ್ದರೂ ಅದಕ್ಕೆ ಸ್ಪಂದಿಸದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರು ಟಾಂಗಾ ಜಾಥಾ ನಡೆಸುವ ಮೂಲಕ ಶುಕ್ರವಾರ ಛಡಿಯೇಟು ಕೊಟ್ಟರು. ಕೆಪಿಸಿಸಿ…
Read More » -
Latest
ವಿಧಾನ ಮಂಡಲದೊಳಗೆ ಲೋಕಸಭೆ ಸ್ಪೀಕರ್ ಭಾಷಣ; ವಿಪಕ್ಷಗಳಿಂದ ಬಹಿಷ್ಕಾರ?
ಬೆಂಗಳೂರು: ವಿಧಾನಮಂಡಳದಲ್ಲಿ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಲೋಕಸಭೆ ಸ್ಪೀಕರ್ ಓ ಬಿರ್ಲಾ ಇಂದು ಮಧ್ಯಾಹ್ನ 2-30ಕ್ಕೆ ʼಪ್ರಜಾಪ್ರಭುತ್ವ – ಸಂಸದೀಯ ಮೌಲ್ಯಗಳ ಸಂರಕ್ಷಣೆʼ ಕುರಿತಾಗಿ ಭಾಷಣ…
Read More » -
Latest
ಸೈಕ್ಲಿಂಗ್ ಕ್ರೀಡಾಪಟು ಪವಿತ್ರಾ ಕುರ್ತಕೋಟಿಗೆ ಸೈಕಲ್ ಹಸ್ತಾಂತರಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಗದಗ ಜಿಲ್ಲೆಯ ರಾಷ್ಟ್ರ ಮಟ್ಟದ ಸೈಕ್ಲಿಂಗ್ ಕ್ರೀಡಾಪಟು ಕುಮಾರಿ ಪವಿತ್ರಾ ಕುರ್ತಕೋಟಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದ ಎದುರು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸೈಕಲ್ ಪ್ರದಾನ ಮಾಡಿದರು.…
Read More »

